ಸುದ್ದಿ 

ಸವಣೂರಿನಲ್ಲಿ ಹೆಚ್ಚಿದ ಜೂಜಾಟ ಅಂದರ್ ಬಾಹರ್

Taluknewsmedia.com

ಸವಣೂರಿನಲ್ಲಿ ಹೆಚ್ಚಿದ ಜೂಜಾಟ ಅಂದರ್ ಬಾಹರ್

ಸವಣೂರಿನಲ್ಲಿ ಹೆಚ್ಚಿದ ಜೂಜಾಟ ಅಂದರ್ ಬಾಹರ್ ದಿನಾಂಕ: 24-08-2025 ರಂದು 13-00 ಗಂಟೆ ಸುಮಾರಿಗೆ ಸವಣೂರ ಶಹರದ ಕಲಿವಾಳ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸುಮಾರು 6-7 ಜನರು ಗುಂಪಾಗಿ ಕುಳಿತುಕೊಂಡು ಇಸ್ಪೆಟ್ ಎಲೆಗಳ ಆಟ ಆಡಿಸಿ ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಜೂಜಾಟ ಆಡುತ್ತಿದ್ದಾರೆ ಮತ್ತು ನೀವು ಬಂದು ರೇಡ ಮಾಡಿದರೆ ಸಿಗುತ್ತಾರೆ ಅಂತಾ ಆ ಊರಿನ ಒಬ್ಬ ಗ್ರಾಮಸ್ಥ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ತಕ್ಷಣ ರೇಡ್ ಮಾಡಿದಾಗ ತಪ್ಪಿಸಿಕೊಂಡಿದ್ದಾರೆ ಸದರಿ ವ್ಯಕ್ತಿಗಳ ಮೇಲೆ ಕಲಂ: 87 ಕೆ. ಪಿ. ಯಾಕ್ಟ್ ಅಡಿಯಲ್ಲಿ ಸವಣೂರು ಪೊಲೀಸ ಠಾಣೆಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ:

ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

Related posts