ಸುದ್ದಿ 

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವೇಳೆ ಲಿಂಗಾಯತ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಹೀಗೆ 46 ಜಾತಿಗಳನ್ನು ಕ್ರಿಶ್ಚಿಯನ್‌..

Taluknewsmedia.com

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವೇಳೆ ಲಿಂಗಾಯತ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಹೀಗೆ 46 ಜಾತಿಗಳನ್ನು ಕ್ರಿಶ್ಚಿಯನ್‌ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಯನ್ನು ಕೈಬಿಡಬೇಕೇ ಅಥವಾ ಮುಂದುವರೆಸಬೇಕೇ ಎಂಬ ಕುರಿತು ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಆಯೋಗದ ನಡುವೆ ಒಮ್ಮತ ಅಭಿಪ್ರಾಯ ಮೂಡಿಲ್ಲ.

ಲಿಂಗಾಯತ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌, ಕುರುಬ ಕ್ರಿಶ್ಚಿಯನ್‌, ವಿಶ್ವಕರ್ಮ ಕ್ರಿಶ್ಚಿಯನ್‌, ಈಡಿಗ ಕ್ರಿಶ್ಚಿಯನ್‌, ವ್ಯಾಸ ಬ್ರಾಹ್ಮಣ ಕ್ರಿಶ್ಚಿಯನ್‌, ವಾಲ್ಮೀಕಿ ಕ್ರಿಶ್ಚಿಯನ್‌, ಆದಿ ಆಂಧ್ರ ಕ್ರಿಶ್ಚಿಯನ್‌, ಆದಿ ದ್ರಾವಿಡ ಕ್ರಿಶ್ಚಿಯನ್‌, ಆದಿ ಕರ್ನಾಟಕ ಕ್ರಿಶ್ಚಿಯನ್‌, ಅಕ್ಕಸಾಲಿಗ ಕ್ರಿಶ್ಚಿಯನ್‌, ಬಣಜಿಗ ಕ್ರಿಶ್ಚಿಯನ್‌, ಬಂಜಾರ ಕ್ರಿಶ್ಚಿಯನ್‌, ಬಾರಿಕಾರ್‌ ಕ್ರಿಶ್ಚಿಯನ್‌, ಬೆಸ್ತರು ಕ್ರಿಶ್ಚಿಯನ್‌, ಬಿಲ್ಲವ ಕ್ರಿಶ್ಚಿಯನ್‌, ಬುಡುಗ ಜಂಗಮ ಕ್ರಿಶ್ಚಿಯನ್‌, ಚರೋಡಿ ಕ್ರಿಶ್ಚಿಯನ್‌, ದೇವಾಂಗ ಕ್ರಿಶ್ಚಿಯನ್‌, ಗೊಲ್ಲ ಕ್ರಿಶ್ಚಿಯನ್‌, ಗೌಡಿ ಕ್ರಿಶ್ಚಿಯನ್‌, ಹೊಲೆಯ ಕ್ರಿಶ್ಚಿಯನ್‌, ಜಲಗಾರ ಕ್ರಿಶ್ಚಿಯನ್‌, ಜಾಡರ್‌ ಕ್ರಿಶ್ಚಿಯನ್‌, ಜಂಗಮ ಕ್ರಿಶ್ಚಿಯನ್‌, ಕಮ್ಮ ಕ್ರಿಶ್ಚಿಯನ್‌, ಕಮ್ಮ ನಾಯ್ಡು ಕ್ರಿಶ್ಚಿಯನ್‌, ಲಮಾಣಿ ಕ್ರಿಶ್ಚಿಯನ್‌, ಲಂಬಾಣಿ ಕ್ರಿಶ್ಚಿಯನ್‌, ಮಾದಿಗ ಕ್ರಿಶ್ಚಿಯನ್‌, ಮಹಾರ್‌ ಕ್ರಿಶ್ಚಿಯನ್‌, ಮಾಲ ಕ್ರಿಶ್ಚಿಯನ್‌, ಮಾಂಗ ಕ್ರಿಶ್ಚಿಯನ್‌, ಮೊದಲಿಯಾರ್‌ ಕ್ರಿಶ್ಚಿಯನ್‌, ನಾಡರ್‌ ಕ್ರಿಶ್ಚಿಯನ್‌, ನೇಕಾರ ಕ್ರಿಶ್ಚಿಯನ್‌, ಪಡಯಾಚಿ ಕ್ರಿಶ್ಚಿಯನ್‌, ಪರಯ ಕ್ರಿಶ್ಚಿಯನ್‌, ರೆಡ್ಡಿ ಕ್ರಿಶ್ಚಿಯನ್‌, ಸೆಟ್ಟಿ ಬಲಿಜ ಕ್ರಿಶ್ಚಿಯನ್‌, ಸಿದ್ಧಿ ಕ್ರಿಶ್ಚಿಯನ್‌, ಸುದ್ರಿ ಕ್ರಿಶ್ಚಿಯನ್‌, ತಿಗಳ/ಥಿಗಳ ಕ್ರಿಶ್ಚಿಯನ್‌, ತುಳು ಕ್ರಿಶ್ಚಿಯನ್‌, ವೈಶ್ಯ/ಶೆಟ್ರು ಕ್ರಿಶ್ಚಿಯನ್‌, ವೊಡ್ಡ ಕ್ರಿಶ್ಚಿಯನ್‌

ಆಯೋಗವು ಸ್ವಾಯತ್ತ ಸಂಸ್ಥೆಯಾಗಿರುವುದರಿಂದ ಸರ್ಕಾರ ತನ್ನ ನಿಲುವನ್ನು ಹೇರಲು ಸಾಧ್ಯವಿಲ್ಲ. ಹೀಗಾಗಿ ಗೊಂದಲ ಮುಂದುವರೆದಿದೆ..

Related posts