ಸುದ್ದಿ 

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ಹೃದ್ರೋಗ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ನೆರವಿನಿಂದ ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ 350 ಹಾಸಿಗೆಗಳ ಹೃದ್ರೋಗ ಆಸ್ಪತ್ರೆಯನ್ನು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು  ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ  ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ಶಾಸಕಿ ಸೌಮ್ಯ ರೆಡ್ಡಿ, ಇನ್ಫೋಸಿಸ್ ಸಂಸ್ಥಾಪಕರಾದ ಎನ್.ಆರ್.ನಾರಾಯಣಮೂರ್ತಿ,  ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಅವರು ವರ್ಚುವಲ್ ಆಗಿ ಪಾಲ್ಗೊಂಡಿದ್ದರು.

Related posts

Leave a Comment