ರಾಜಕೀಯ ಸುದ್ದಿ 

ವಿಧಾನಪರಿಷತ್ ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ದಕ್ಷಿಣ ಕನ್ನಡ: ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಪಕ್ಷವು ಟಿಕೆಟ್ ನೀಡಿದ್ದು ಇಂದು ಅವರು ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಬಾರಿಯ ವಿಧಾನಪರಿಷತ್ ಚುನಾವಣೆ ಅವರ ಎರಡನೇ  ವಿಧಾನಪರಿಷತ್ ಚುನಾವಣೆಗಲಿದೆ.

ಈ ಸಂದರ್ಭದಲ್ಲಿ ಅವರಿಗೆ ಬೆಂಬಲ ನೀಡುವ ಸಲುವಾಗಿ ಸಚಿವರುಗಳಾದ  ವಿ.ಸುನಿಲ್ ಕುಮಾರ್,  ಎಸ್.ಅಂಗಾರ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಸುದರ್ಶನ ಮೂಡುಬಿದಿರೆ ಹಾಗೂ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ  ಕುಯಿಲಾಡಿ ಸುರೇಶ್ ನಾಯಕ್ ರವರು ಉಪಸ್ಥಿತರಿದ್ದರು.

Related posts

Leave a Comment