ರಾಜಕೀಯ 

ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Taluknewsmedia.com

ಪಾವಗಡ ತಾಲ್ಲೂಕಿನ ಗುಮ್ಮಘಟ್ಟ ಗ್ರಾಮದ ಚೌಡೇಶ್ವರಿ ಸಭಾಂಗಣದಲ್ಲಿ ಪ್ರಭಾವಿ ಯುವ ಮುಖಂಡ ಕೆ.ಶ್ರೀನಿವಾಸಲು ಅವರು ಕಾಂಗ್ರೆಸ್ ಸದಸ್ಯತ್ವ ನೋಂದಣೆ ಅಭಿಯಾನಕ್ಕೆ ಚಾಲನೆ ನೀಡದರು.
ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಿಶ್ವೇಶ್ವರಯ್ಯ, ಕಾಂಗ್ರೆಸ್ ಮುಖಂಡರಾದ ಸದಾಶಿವಪ್ಪ, ಜಿ.ಎಚ್.ಈಶ್ವರ್, ಲಕ್ಷ್ಮಿನಾರಯಣಪ್ಪ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Comment