ಬಂಡೀಪುರದಲ್ಲಿ ದುರಂತ: ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕ ಹುಲಿ ದಾಳಿಗೆ ಬಲಿ…
ಬಂಡೀಪುರದಲ್ಲಿ ದುರಂತ: ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕ ಹುಲಿ ದಾಳಿಗೆ ಬಲಿ… ವನ್ಯಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ಪಾಲನೆಯು ಸವಾಲಿನ ಜೊತೆಗೆ ಅಪಾಯದಿಂದ ಕೂಡಿರುವ ಕಾರ್ಯವಾಗಿದೆ. ಕಾಡಿನ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಾರೆ. ಇದೀಗ, ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರೊಬ್ಬರು ಹುಲಿ ದಾಳಿಗೆ ಬಲಿಯಾದ ದುರಂತ ಘಟನೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಪ್ರದೇಶದ ಮರಳಳ್ಳ ಕ್ಯಾಂಪ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅರಣ್ಯ ವೀಕ್ಷಕರು ತಮ್ಮ ಕರ್ತವ್ಯದ ಭಾಗವಾಗಿ ಗಸ್ತಿಗೆ ಹೋಗಿದ್ದ ವೇಳೆ ಹುಲಿಯು ಅವರ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಹುಲಿ ದಾಳಿಯಲ್ಲಿ ಮೃತಪಟ್ಟ ಅರಣ್ಯ ವೀಕ್ಷಕರನ್ನು ಸಣ್ಣಹೈದ ಎಂದು ಗುರುತಿಸಲಾಗಿದೆ. ಅವರು ಕಳೆದ 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ,…
ಮುಂದೆ ಓದಿ..
