ವೈದ್ಯರ ದಿನ – ಪತ್ರಕರ್ತರ ದಿನ – ಲೆಕ್ಕಪರಿಶೋಧಕರ ದಿನ -ಅಂಚೆ ಕಾರ್ಮಿಕರ ದಿನ…..
ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ……. ವೈದ್ಯರ ದಿನ – ಪತ್ರಕರ್ತರ ದಿನ – ಲೆಕ್ಕಪರಿಶೋಧಕರ ದಿನ -ಅಂಚೆ ಕಾರ್ಮಿಕರ ದಿನ….. ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು…….. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವವರಿಗೆ ಒಂದು ಗೌರವ ಮತ್ತು ಕೃತಜ್ಞತೆ ಅರ್ಪಿಸುವ ದೃಷ್ಟಿಯಿಂದ ಈ ವಿಭಾಗದಲ್ಲಿ ನಡೆದ ಮಹತ್ವದ ಘಟನೆಯ ದಿನವನ್ನು ನೆಪವಾಗಿ ಇಟ್ಟುಕೊಂಡು ಆಚರಿಸಲಾಗುತ್ತದೆ. ಶತಮಾನಗಳಿಂದ ಶತಮಾನಕ್ಕೆ, ದಶಕಗಳಿಂದ ದಶಕಕ್ಕೆ, ವರ್ಷಗಳಿಂದ ವರ್ಷಕ್ಕೆ ವೃತ್ತಿಗಳು ಏರಿಕೆಯಾಗುತ್ತಿದ್ದರೆ ಅದೇ ಸಮಯದಲ್ಲಿ ವೃತ್ತಿಯ ನೈತಿಕ ಮೌಲ್ಯಗಳು ಕುಸಿಯುತ್ತಾ ಸಾಗುತ್ತಿದೆ. ಇದನ್ನು ವಿವಿಧ ರೀತಿಯಲ್ಲಿ ಅರ್ಥೈಸಬಹುದು. ಅಭಿವೃದ್ಧಿ, ಆಧುನಿಕತೆ ಎಂದೂ ಕರೆಯಬಹುದು ಅಥವಾ ವಿನಾಶದ ಅಂಚಿನತ್ತ ಎಂದೂ ಭಾವಿಸಬಹುದು.ಬಹುಮುಖ್ಯವಾಗಿ ಜನಸಂಖ್ಯೆಯ ಸ್ಪೋಟ, ಅದರಿಂದಾಗಿ ಸಂಪನ್ಮೂಲಗಳ ಕೊರತೆ, ಆ ಕಾರಣದಿಂದಾಗಿ ವಾಣಿಜ್ಯೀಕರಣ, ಅದಕ್ಕಾಗಿಯೇ…
ಮುಂದೆ ಓದಿ..
