28 ವರ್ಷದ ಯುವತಿ ಅನುಶ್ರೀ ನಾಪತ್ತೆ – ಕುಟುಂಬಸ್ಥರಿಂದ ಪೊಲೀಸ್ ತನಿಖೆಗೆ ಮನವಿ..
ನಗರದ ಸರ್ಜಾಪುರ ಮುಖ್ಯರಸ್ತೆಯ ಮುಳ್ಳೂರು ಕಾಲೋನಿಯಲ್ಲಿ ವಾಸಿಸುತ್ತಿರುವ ನಾರಾಯಣಪ್ಪ ಎಂಬುವವರು ತಮ್ಮ 28 ವರ್ಷದ ಮಗಳು ಅನುಶ್ರೀ ಎನ್. ನಾಪತ್ತೆಯಾಗಿರುವ ಬಗ್ಗೆ ಹೆಚ್.ಎಸ್.ಆರ್ ಲೇಔಟ್ನ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಅನುಶ್ರೀ ಹೆಚ್.ಎಸ್.ಆರ್ ಲೇಔಟ್ನ URR ರಾಯಲ್ ಕಾಂಪ್ಲೆಕ್ಸ್ನಲ್ಲಿ ಇರುವ ಟೆಟ್ರೋ ಪಾರ್ಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಪ್ರತಿದಿನ ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ತೆರಳಿ ಸಂಜೆ 7:30ರ ವೇಳೆಗೆ ಮನೆಗೆ ಹಿಂದಿರುಗುತ್ತಿದ್ದರು. ಆದರೆ, ಜೂನ್ 18ರಂದು ಬೆಳಿಗ್ಗೆ 9 ಗಂಟೆಗೆ ಕ್ಯಾಬ್ನಲ್ಲಿ ಮನೆಯಿಂದ ಹೊರಟ ನಂತರ ಅವರು ವಾಪಸ್ ಮನೆಗೆ ಬಂದಿಲ್ಲ. ಆ ದಿನ ಸಾಯಂಕಾಲ 8 ಗಂಟೆಗೆ ಕುಟುಂಬದವರು ಅನುಶ್ರೀ ಅವರ ಮೊಬೈಲ್ ಸಂಖ್ಯೆ ಗೆ ಕರೆಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿರುವುದಾಗಿ ತಿಳಿದು ಬಂದಿದೆ. ಮರುದಿನ ಕೆಲಸದ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ಅವರು ಆ…
ಮುಂದೆ ಓದಿ..
