ತಾಯಿ ಭಾಷೆ…..ಕನ್ನಡ ರಾಜ್ಯೋತ್ಸವ……..
ತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ…….. ಕರ್ನಾಟಕ ಎಂಬುದೇನುಹೆಸರೇ ಬರಿಯ ಮಣ್ಣಿಗೆ,ಮಂತ್ರ ಕಣಾ ಶಕ್ತಿ ಕಣಾತಾಯಿ ಕಣಾ ದೇವಿ ಕಣಾಬೆಂಕಿ ಕಣಾ ಸಿಡಿಲು ಕಣಾಕಾವ ಕೊಲುವ ಒಲವ ಬಲವಾಪಡೆದ ಚೆಲುವ ಚೆಂಡಿ ಕಣಾಋಷಿಯ ಕಾಣ್ಬ ಕಣ್ಣಿಗೆ,ರಾಷ್ಟ್ರ ಕವಿ ಕುವೆಂಪು…. ತಾಯಿ ಭಾಷೆ ಉಳಿಯದಿದ್ದರೆ ನಮ್ಮ ಬದುಕು ಸಹಜವಾಗಿ ಉಳಿಯುವುದು ಕಷ್ಟ. ಅದು ಅಸಹಜವಾಗಿ ಬೆಳೆಯುತ್ತದೆ. ಭಾಷೆ ಎಂಬುದು ಭಾವ ಕಡಲು,ಭಾಷೆ ಎಂಬುದು ಒಡಲಾಳದ ಉಸಿರು,ಭಾಷೆ ಎಂಬುದು ಸಂಸ್ಕೃತಿಯ ಬೇರು, ಭಾಷೆ ಎಂಬುದು ಸಂಪರ್ಕ ಮಾಧ್ಯಮ,ಭಾಷೆ ಎಂಬುದು ಸಾಂಸ್ಕೃತಿಕ ವಾಹಕ, ಭಾಷೆ ಎಂಬುದು ಜ್ಞಾನದ ಹೆಬ್ಬಾಗಿಲು, ಭಾಷೆ ಎಂಬುದು ಬದುಕು ರೂಪಿಸುವ ಸಾಧನ,ಒಟ್ಟಾರೆ ಭಾಷೆ ಎಂಬುದು ಸಾಮಾಜಿಕ ಮತ್ತು ವೈಯಕ್ತಿಕ ಬದುಕಿನ ಜೀವದ್ರವ್ಯ……….. ನವಂಬರ್ ೧ ಕನ್ನಡ ರಾಜ್ಯೋತ್ಸವ…. ಭಾರತದ ಗಣರಾಜ್ಯಗಳ ಒಕ್ಕೂಟ ವ್ಯವಸ್ಥೆ ಸ್ಥಾಪಿತವಾಗಿರುವುದೇ ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ. ಭಾಷೆಯೇ ಇಲ್ಲಿನ ಬಹುತ್ವ ಸಂಸ್ಕೃತಿಯ ಪ್ರತಿಬಿಂಬ. ಕನ್ನಡ ನಮ್ಮ…
ಮುಂದೆ ಓದಿ..
